Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾರಾವಿ: ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಹಣಕ್ಕಾಗಿ ಬ್ಲ್ಯಾಕ್‌ಮೇಲ್!
    ಇತ್ತೀಚಿನ ಸುದ್ದಿ

    ನಾರಾವಿ: ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಹಣಕ್ಕಾಗಿ ಬ್ಲ್ಯಾಕ್‌ಮೇಲ್!

    December 12, 2025
    Share

    ನಾರಾವಿ: ವ್ಯಕ್ತಿಯೋರ್ವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿ ನಕಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಬೇರೆ ಬೇರೆ ಮಂದಿಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ಡಿ. 11ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ.


    ನಾರಾವಿ ತುಂಬೆಗುಡ್ಡೆಯ ಸಂತೋಷ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ತನ್ನ ಭಾವಚಿತ್ರ ಹಾಗೂ ಹೆಸರನ್ನು ಬಳಸಿ ನಕಲಿ ಇನ್ಸ್ಟಾಗ್ರಾಂ ಅಕೌಂಟ್ ತೆರೆದು ಬೇರೆ ಬೇರೆ ವ್ಯಕ್ತಿಗಳಿಗೆ ಹಣಕ್ಕಾಗಿ ಬೆದರಿಕೆ ಹಾಕಿ ಬೇಡಿಕೆ ಇಡುತ್ತಿರುವುದು ನನ್ನ ಪರಿಚಿತರ ಮೂಲಕ ಗಮನಕ್ಕೆ ಬಂದಿರುತ್ತದೆ.

    ಯಾರೋ ದುಷ್ಕರ್ಮಿಗಳು ನನ್ನ ಹೆಸರು ಮತ್ತು ಭಾವಚಿತ್ರವನ್ನು ಬಳಸಿ ಫೇಕ್ ಇನ್ಸ್ಟಾಗ್ರಾಂ ಅಕೌಂಟ್ ಕ್ರಿಯೆಟ್ ಮಾಡಿ ನನ್ನ ತೇಜೋವಧೆ ಮಾಡುತ್ತಿರುವ ಆರೋಪಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 96

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.