Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೂತನ ಸಂಸತ್ ಭವನದಲ್ಲಿ ಚಿನ್ನದ ರಾಜದಂಡ ಪ್ರತಿಷ್ಠಾಪನೆ
    ಇತ್ತೀಚಿನ ಸುದ್ದಿ

    ನೂತನ ಸಂಸತ್ ಭವನದಲ್ಲಿ ಚಿನ್ನದ ರಾಜದಂಡ ಪ್ರತಿಷ್ಠಾಪನೆ

    May 28, 2023
    Share

    ನವದೆಹಲಿ: ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾದ ಉದ್ಘಾಟನಾ ಕಾರ್ಯಕ್ರಮ ನಡೆಯಲು ಸಿದ್ದತೆ ಆಗುತ್ತಿದ್ದು, ಇತ್ತ ಸಂಸತ್ ಭವನದ ಉದ್ಘಾಟನೆಯ ಮುನ್ನಾ ದಿನ ರಾಜದಂಡ `ಸೆಂಗೋಲ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಗೆ ಹಸ್ತಾಂತರ ಮಾಡಲಾಗಿದೆ.

    ಲೋಕಸಭೆ ಸ್ಪೀಕರ್ ಕುರ್ಚಿ ಪಕ್ಕದಲ್ಲಿ ರಾಜದಂಡ ಅಳವಡಿಸಲಾಗಿದ್ದು, ಸುದೀರ್ಘ ಇತಿಹಾಸ ಹೊಂದಿರುವ ಚಿನ್ನದ ರಾಜದಂಡ ಇದಾಗಿದೆ.ಸಂಸತ್ ಭವನ ಉದ್ಘಾಟನೆಗೆ ರಾಜ್ಯದ ಪುರೋಹಿತರ ನೇತೃತ್ವ ವಹಿಸಿದ್ದು, ಶೃಂಗೇರಿಯ ಶಾರದಾ ಪೀಠದ ಪುರೋಹಿತರಿಂದ ಬೆಳಗ್ಗೆ 7:30ರಿಂದಲೇ ಹೋಮ, ಪೂಜಾ ಕೈಂಕರ್ಯ ಆರಂಭವಾಗಿದೆ. ಪ್ರಧಾನಿ ಮೋದಿ ಸಮ್ಮುಖದಲ್ಲಿ ವಿಶೇಷ ಪೂಜೆ, ಹೋಮ-ಹವನ ನಡೆದಿದೆ.ಭಾರತದ ಸ್ವಾತಂತ್ರ‍್ಯವನ್ನು ಗುರುತಿಸುವ ರಾಜದಂಡವನ್ನು ತಯಾರಿಸುವ ಹೊಣೆಯನ್ನು ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ವಹಿಸಿದ್ದರು.

    Post Views: 241

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.