ಉಡುಪಿ: ಗಾಂಜಾ ನಶೆಯಲ್ಲಿದ್ದ ಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ.ನಶೆಯಲ್ಲಿದ್ದ ಯುವಕರು ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದಾರೆ.
Post Views: 134