Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪರಿಚಿತೆಯ ಮಾತು ನಂಬಿ ಟ್ರೇಡಿಂಗ್‌ನಲ್ಲಿ ಹೂಡಿಕೆ – ಕಳೆದುಕೊಂಡದ್ದು 42.42 ಲಕ್ಷ ರೂ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪರಿಚಿತೆಯ ಮಾತು ನಂಬಿ ಟ್ರೇಡಿಂಗ್‌ನಲ್ಲಿ ಹೂಡಿಕೆ – ಕಳೆದುಕೊಂಡದ್ದು 42.42 ಲಕ್ಷ ರೂ

    December 18, 2024
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಿವಾಸಿ ವಿದೇಶಿ ಉದ್ಯೋಗಿ ಅಪರಿಚಿತೆ ಲಕ್ಷ್ಮೀ ಎಂಬಾಕೆಯ ಮಾತು ನಂಬಿ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ 42.42 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ನಿವಾಸಿ ಗಿಲ್ಬರ್ಟ್ ಡಿಸೋಜ(44) ಹಣವನ್ನು ಕಳೆದುಕೊಂಡವರು. ಗಿಲ್ಬರ್ಟ್ ಡಿಸೋಜ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಇವರಿಗೆ 2024 ಮಾರ್ಚ್ 13ರಂದು ಲಕ್ಷ್ಮೀ ಎಂಬ ಅಪರಿಚಿತೆಯೊಬ್ಬಳು ಕರೆ ಮಾಡಿ ಆನ್‌ಲೈನ್ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದರು.

    ಆಕೆ ಟೆಲಿಗ್ರಾಂ ಖಾತೆಯನ್ನು ತೆರೆಯುವಂತೆ ಸೂಚಿಸಿದಂತೆ ಇವರು ಟೆಲಿಗ್ರಾಂ ಖಾತೆ ತೆರೆದಿದ್ದಾರೆ. ಬಳಿಕ ಇನ್ನೊಂದು ಟೆಲಿಗ್ರಾಂ ಲಿಂಕ್ ನೀಡಿ ಈ ಟೆಲಿಗ್ರಾಂನಲ್ಲಿ ಪ್ರೋಡಕ್ಟ್ ಮಾಹಿತಿಯನ್ನು ಹಾಕಿ 10,000ರೂ. ಪಾವತಿಸುವಂತೆ ತಿಳಿಸಿದ್ದರು. ಅದರಂತೆ ಮಾ.13ರಂದು ಅಪರಿಚಿತ ವ್ಯಕ್ತಿ ತಿಳಿಸಿದ ಖಾತೆಗೆ 10,000 ರೂ. ವರ್ಗಾಯಿಸಿದ್ದಾರೆ. ಈ ಹಣ ಅವರಿಗೆ ಮರುಪಾವತಿ ಆಗಿರುತ್ತದೆ.

    ಬಳಿಕ ಟ್ರೇಡಿಂಗ್ ಮಾಡಲು ಹೆಚ್ಚಿನ ಹಣವನ್ನು ಪಾವತಿಸುವಂತೆ ತಿಳಿಸಿದ್ದಕ್ಕೆ ಮಾ.15ರಿಂದ ಆಗಸ್ಟ್ 15ರವರೆಗೆ ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ 42,42,764ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಆನ್‌ಲೈನ್‌ನಲ್ಲಿ ಟ್ರೇಡಿಂಗ್ ಮಾಡಲು ಮಾಡಲು ಹೋಗಿ 42,42,764ರೂ. ಹಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸಿಇಎನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 223

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.