Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣದ ತನಿಖಾಧಿಕಾರಿ ಬದಲು
    ಇತ್ತೀಚಿನ ಸುದ್ದಿ

    ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣದ ತನಿಖಾಧಿಕಾರಿ ಬದಲು

    July 29, 2023
    Share

    ಉಡುಪಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಯನ್ನು ಬದಲಿಸಲಾಗಿದೆ. ತನಿಖಾಧಿಕಾರಿಯನ್ನು ಬದಲಾಯಿಸಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಹಾಕೆ ಆದೇಶ ಹೊರಡಿಸಿದ್ದಾರೆ. ಮಲ್ಪೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಈ ಮೊದಲು ತನಿಖಾಧಿಕಾರಿಯಾಗಿದ್ದು ಅವರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಮೂಲಕ ತನಿಖೆ ನಡೆಸಲು ನಿರ್ಧಾರ ಮಾಡಲಾಗಿದೆ.ಅದರಂತೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಈಗ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

    Post Views: 219

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.