Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲೇಡಿ ಪೊಲೀಸ್‌ ಜೊತೆ ಕಿರಿಕ್‌ : ರಾಜ್ಯದ ಐಪಿಎಸ್ ಅಧಿಕಾರಿ ತಮಿಳನಾಡಲ್ಲಿ ಅರೆಸ್ಟ್..!
    ಇತ್ತೀಚಿನ ಸುದ್ದಿ

    ಲೇಡಿ ಪೊಲೀಸ್‌ ಜೊತೆ ಕಿರಿಕ್‌ : ರಾಜ್ಯದ ಐಪಿಎಸ್ ಅಧಿಕಾರಿ ತಮಿಳನಾಡಲ್ಲಿ ಅರೆಸ್ಟ್..!

    February 2, 2024
    Share

    ಕೆಲವೊಂದು ಸಂದರ್ಭಗಳಲ್ಲಿ ಪೊಲೀಸರೇ ಅನಾಗರಿಕರಾಗಿ ನಡೆದುಕೊಳ್ಳುವುದು ವಿಪರ್ಯಾಸ. ಮಹಿಳಾ ಸಹೋದ್ಯೋಗಿ ಮೇಲೆ ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಅವರನ್ನು ತಮಿಳನಾಡಿನ ಈರೋಡ್ ಜಿಲ್ಲೆಯ ಗೋಬಿ ಪೊಲೀಸರು ಬಂಧಿಸಿದ್ದಾರೆ.

    ತಮಿಳುನಾಡಿನ ಗೋಬಿ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಜಿಲ್ಲೆಯ ಮಹಿಳಾ ಪೊಲೀಸ್ ಒಬ್ಬರು ದೂರು ದಾಖಲು ಮಾಡಿದ್ದರಿಂದ ಐಪಿಎಸ್ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದ ಅರುಣ್ ರಂಗರಾಜನ್ ಬಂಧಿತ ಅಧಿಕಾರಿ ಎಂದು ಹೇಳಲಾಗುತ್ತಿದ್ದು, ದೂರು ನೀಡಿದ ಮಹಿಳೆ ಚಿಂಚೋಳಿ ತಾಲೂಕಿನ ಪೊಲೀಸ್ ಠಾಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ ಈ ಮಹಿಳೆ ಜತೆ ಐಪಿಎಸ್ ಅಧಿಕಾರಿ ಅರುಣ ರಂಗರಾಜನ್ ತಮಿ ಳುನಾಡಿನ ತಿರುಚ್ಚಿಗೆ ತೆರಳಿದ್ದರು. ಈ ವೇಳೆ ಅವರಿಬ್ಬರ ಮಧ್ಯೆ ಜಗಳವಾಗಿದೆ. ಸ್ಥಳೀಯ ಪೊಲೀಸರು ರಾಜಿ ಮಾಡಿ ಕಳಿಸಿದ್ದರು. ಕಲಬುರಗಿ ಮಹಿಳಾ ಪೊಲೀಸ್ ದೂರು ಬಳಿಕ ಅರುಣ್ ಅವರು ತಮ್ಮ ಹುಟ್ಟೂರು ತಿರುಚ್ಚಿಯ ಶ್ರೀರಂಗಂಗೆ ತಮ್ಮನ್ನು ಕರೆದೊಯ್ದಿದ್ದು, ಹಲ್ಲೆ ನಡೆಸಿದ್ದಾರೆ ಎಂದ ಮಹಿಳೆ ಗೋಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ಅರುಣ್ ಅವರನ್ನು ಬಂಧಿಸಲಾಗಿತ್ತು.

    Post Views: 325

    Related Posts

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026

    ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

    July 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026

    ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

    July 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.