Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : 16 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : 16 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

    June 27, 2022
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 16 ಐಪಿಎಸ್ ಅಧಿಕಾರಿಗಳನ್ನು ( IPS Officer Transfer ) ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

    ಈ ಕುರಿತಂತೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿಯಾಗಿರುವಂತ ಜೋಷಿ ಶ್ರೀನಾಥ್ ಮಹದೇವ್ ಅವರನ್ನು ವರ್ಗಾವಣೆ ಮಾಡಿ, ಕರ್ನಾಟಕ ಲೋಕಾಯುತ್ತದ ಎಸ್ಪಿಯಾಗಿ ನೇಮಿಸಲಾಗಿದೆ.

    ಇನ್ನೂ ಬೆಂಗಳೂರು ಸಂಚಾರ ಪೊಲೀಸ್ ನ ಪೂರ್ವ ಡಿಸಿಪಿ ಕೆ.ಎಂ ಶಾಂತರಾಜು ಅವರನ್ನು ಬೆಸ್ಕಾಂ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದಂತ ಸಿ ಕೆ ಬಾಬು ಅವರನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

    ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಸೆಂಟ್ರಲ್ ವಿಭಾಗದ ಎಸಿಪಿಯ ಎಸ್ಪಿ ಶ್ರೀಮತಿ ಕಲಾ ಕೃಷ್ಣಮೂರ್ತಿಯವರನ್ನು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸ್ ಠಾಣೆಯ ಡಿಸಿಪಿಯಾಗಿ ನೇಮಿಸಲಾಗಿದೆ.

    Post Views: 251

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.