Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»IPS’ ಅಧಿಕಾರಿ ಡಿ. ರೂಪಾ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    IPS’ ಅಧಿಕಾರಿ ಡಿ. ರೂಪಾ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

    March 5, 2025
    Share

    ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ ಎಂಡಿಯಾಗಿ ಡಿ. ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಿ ರೂಪಾ ಅವರು ಆಂತರಿಕ ಭದ್ರತಾ ದಳ (ಐಎಸ್ ಡಿ) ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಇತ್ತೀಚೆಗೆ ಐಜಿಪಿ ಡಿ.ರೂಪಾ ವಿರುದ್ಧ ದಾಖಲೆ ಕಳುವು ಆರೋಪ ಮಾಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಐಜಿಪಿ ಡಿ.ರೂಪಾ ಕೆಳಹಂತದ ಅಧಿಕಾರಿಗಳನ್ನು ಬಳಸಿಕೊಂಡು ತನ್ನ ಕೊಠಡಿಯ ದಾಖಲೆಗಳನ್ನು ಕಳುವು ಮಾಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಆರ್ಪಿಸಿ ಡಿಐಜಿ ವರ್ತಿಕಾ ಕಟಿಯಾರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು.

    ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು, ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ಸ್ ವಿಭಾಗಕ್ಕೆ ಡಿಐಜಿ ಹಾಗೂ ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

    Post Views: 356

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.