Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಹಿಜಾಬ್ ವಿರೋಧಿಸಿ ಒಳ ಉಡುಪಿನಲ್ಲಿ ಬಿದಿಗಿಳಿದ ವಿದ್ಯಾರ್ಥಿನಿ
    ಅಂತಾರಾಷ್ಟ್ರೀಯ

    ಹಿಜಾಬ್ ವಿರೋಧಿಸಿ ಒಳ ಉಡುಪಿನಲ್ಲಿ ಬಿದಿಗಿಳಿದ ವಿದ್ಯಾರ್ಥಿನಿ

    November 3, 2024
    Share

    ಇರಾನ್ : ಇಸ್ಲಾಂ ರಾಷ್ಟ್ರ ಇರಾನ್ ನಲ್ಲಿ ಇನ್ನೂ ಹಿಜಬ್ ವಿರೋಧಿಸಿ ಹೋರಾಟ ನಡೆಯುತ್ತಲೇ ಇದ್ದು, ಇದೀಗ ಇರಾನ್‌ನ ಕಟ್ಟುನಿಟ್ಟಾದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ವಿರೋಧಿಸಿ ಯುವತಿಯೊಬ್ಬಳು ಶನಿವಾರ ಇರಾನ್ ವಿಶ್ವವಿದ್ಯಾನಿಲಯದಲ್ಲಿ ಒಳ ಉಡುಪಿನಲ್ಲಿ ರಸ್ತೆಯಲ್ಲಿ ತಿರುಗಾಡಿದ್ದಾಳೆ.

    ವಿಶ್ವವಿದ್ಯಾನಿಲಯದ ವಕ್ತಾರ ಅಮೀರ್ ಮಹ್‌ಜಾಬ್ ಅವರು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು ವಿಧ್ಯಾರ್ಥಿನಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮಾನಸಿಕ ಅಸ್ವಸ್ಥೆ ಹೊಂದಿದ್ದಾಳೆ ಎಂದಿದ್ದಾರೆ.
    ಈ ನಡುವೆ ವಿಧ್ಯಾರ್ಥಿನಿಯನ್ನು ಇರಾನ್ ನ ಮಾರೆಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ವರದಿಯಾಗಿದೆ.

    ವರದಿಗಳ ಪ್ರಕಾರ ಇರಾನ್ ನಲ್ಲಿ ಮಹಿಳೆಯರ ಮೇಲೆ ವಿಧಿಸುವ ಕಟ್ಟುನಿಟ್ಟಿನ ಡ್ರೆಸ್ ಕೋಡ್ ವಿರೋಧಿಸಿ ವಿಧ್ಯಾರ್ಥಿನಿ ಪ್ರತಿಭಟನೆ ನಡೆಸಿದ್ದಾರೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ವಿಧ್ಯಾರ್ಥಿನಿ ಬಂಧನ ವಿರೋಧಿಸಿ “ಇರಾನ್‌ನ ಅಧಿಕಾರಿಗಳು ತಕ್ಷಣವೇ ಮತ್ತು ಬೇಷರತ್ತಾಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದೆ.

    Post Views: 615

    Related Posts

    Testing

    July 16, 2026

    ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

    June 20, 2025

    ಭಾರತದಿಂದ ಪಾಕ್ ನ 3 ಫೈಟರ್ ಜೆಟ್‌ ನಾಶ, ಪಾಕ್ ಪೈಲಟ್ ಜೀವಂತ ಸೆರೆ

    May 9, 2025
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.