Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಪ್ರಕರಣ-ಮಹಿಳೆ ಬಂಧನ
    ಇತ್ತೀಚಿನ ಸುದ್ದಿ

    ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಪ್ರಕರಣ-ಮಹಿಳೆ ಬಂಧನ

    September 1, 2022
    Share

    ಕಾಸರಗೋಡು:ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ರೈಲ್ವೇ ಹಳಿಗಳಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟು ಹಳಿ ತಪ್ಪಿಸಲು ಯತ್ನಿಸಲಾಗಿದೆ ಎಂದು ವರದಿಯಾಗಿತ್ತು.

    ಇದೀಗ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೇಕಲದ ಕ್ವಾಟರ್ಸ್‌ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಿಸಿದ್ದಾರೆ.

    ಗುಜುರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳುಗಳನ್ನು ರೈಲು ಹಳಿಯಲ್ಲಿಟ್ಟು ಸರಳಿನಿಂದ ಸಿಮೆಂಟ್ ಬೇರ್ಪಡಿಸಲು ಉದ್ದೇಶಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

    ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆಬಂದಿದೆ. ಆ.21ರಂದು ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಯಲ್ಲಿ ಬರುವ ಕೋಟಿಕುಳಂ-ಬೇಕಲ ನಡುವೆ ಮೊದಲು ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಪತ್ತಯಾಗಿತ್ತು.ಬಳಿಕ ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು ಮತ್ತು ಭೀಮ್ ಪತ್ತೆಯಾಗಿತ್ತು.

    Post Views: 341

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.