Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಸ್ರೇಲ್‌ನಲ್ಲಿರುವ ಕರಾವಳಿಗರಿಗೆ ಸಹಾಯ ಹಸ್ತ ನೀಡಲು ಕಂಟ್ರೋಲ್‌ ರೂಂ ತೆರೆದ ದ.ಕ
    ಇತ್ತೀಚಿನ ಸುದ್ದಿ

    ಇಸ್ರೇಲ್‌ನಲ್ಲಿರುವ ಕರಾವಳಿಗರಿಗೆ ಸಹಾಯ ಹಸ್ತ ನೀಡಲು ಕಂಟ್ರೋಲ್‌ ರೂಂ ತೆರೆದ ದ.ಕ

    October 10, 2023
    Share

    ಮಂಗಳೂರು: ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

    ಇನ್ನು ಉದ್ಯೋಗ ನಿಮಿತ್ತ ಇಸ್ರೇಲ್ ನಲ್ಲಿ ಕರಾವಳಿಯ ಸಾವಿರಾರು ಜನರು ಸಿಲುಕಿದ್ದಾರೆ. ಹಾಗಾಗಿ ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಪ್ರಕಟನೆಯೊಂದನ್ನು ಹೊರಡಿಸಿದ್ದಾರೆ. ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ: 1077/ 0824-2442590 ಗೆ ಕರೆ ಮಾಡಿ ಕೂಡಲೇ ನೀಡುವಂತೆ ಕೋರಲಾಗಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ತಿಳಿಸಿದೆ.

    Post Views: 168

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.