Facebook Twitter Instagram
    Sunday, June 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳು ರೂಪಿಸಿದ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಿದ ಎಸ್​ಎಸ್​ಎಲ್​ವಿ
    ರಾಜ್ಯ ಸುದ್ದಿ

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳು ರೂಪಿಸಿದ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಿದ ಎಸ್​ಎಸ್​ಎಲ್​ವಿ

    August 7, 2022
    Share

    ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್​ಎಸ್​ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 50 ಗ್ರಾಂ ತೂಕದ 75 ಪೇಲೋಡ್​ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ.

    ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ 75 ಪುಟ್ಟ ಉಪಗ್ರಹಗಳು (ಪೇಲೋಡ್) ಈ ಬಾಹ್ಯಾಕಾಶ ವಾಹನದ ಮೂಲಕ ಅಂತರಿಕ್ಷದ ಭೂ ಕಕ್ಷೆ ಸೇರಿದವು.

    Post Views: 169

    Related Posts

    ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

    June 1, 2025

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.