Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳು ರೂಪಿಸಿದ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಿದ ಎಸ್​ಎಸ್​ಎಲ್​ವಿ
    ರಾಜ್ಯ ಸುದ್ದಿ

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳು ರೂಪಿಸಿದ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಿದ ಎಸ್​ಎಸ್​ಎಲ್​ವಿ

    August 7, 2022
    Share

    ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್​ಎಸ್​ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 50 ಗ್ರಾಂ ತೂಕದ 75 ಪೇಲೋಡ್​ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ.

    ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ 75 ಪುಟ್ಟ ಉಪಗ್ರಹಗಳು (ಪೇಲೋಡ್) ಈ ಬಾಹ್ಯಾಕಾಶ ವಾಹನದ ಮೂಲಕ ಅಂತರಿಕ್ಷದ ಭೂ ಕಕ್ಷೆ ಸೇರಿದವು.

    Post Views: 295

    Related Posts

    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಮೂವರು ಶೂಟರ್ಗಳ ಬಂಧನ!!

    October 19, 2026

    ಹಾಸ್ಟೆಲ್ ಕಟ್ಟಡದಿಂದ ಬಿದ್ದು ಬಿಟೆಕ್ ವಿದ್ಯಾರ್ಥಿನಿ ಸಾವು: ತನಿಖೆ ಆರಂಭ

    October 17, 2026

    ಮೊಬೈಲ್‌ ಹೊಂದಿದವರೆಲ್ಲರೂ ಪತ್ರಕರ್ತರಲ್ಲ..! ಮಹತ್ವದ ಅಭಿಪ್ರಾಯ ಮಂಡಿಸಿದ ಸುಪ್ರೀಂ ಕೋರ್ಟ್‌

    October 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.