Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಡೀಪಾರು ನೋಟೀಸ್ ವಿಚಾರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಸ್ಪಷ್ಟನೆ..!
    ಇತ್ತೀಚಿನ ಸುದ್ದಿ

    ಗಡೀಪಾರು ನೋಟೀಸ್ ವಿಚಾರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಸ್ಪಷ್ಟನೆ..!

    July 21, 2023
    Share

    ಮಂಗಳೂರು : ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರವಾಗಿ  ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ.

    ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ, ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದೆ.

    ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನ ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು, ಹೀಗಾಗಿ ಅವರಿಗೆ ನೋಟೀಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ.

    ರೌಡಿ ಶೀಟ್ ತೆರೆಯೋದು ಅಥವಾ ಗೂಂಡಾ ಕಾಯ್ದೆ ಹಾಕುವ ಕೆಲಸವೂ ಆಗ್ತಿದೆ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸೋರನ್ನ ಗುರುತಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಹೇಳಿದ್ದಾರೆ.

    Post Views: 238

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.