Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ದುಷ್ಕರ್ಮಿಗಳ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ದುಷ್ಕರ್ಮಿಗಳ ಸೆರೆ

    July 30, 2023
    Share

    ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ದುಷ್ಕರ್ಮಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮೀಯಪದವು, ಚಿಗುರುಪಾದೆ ನಿವಾಸಿ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಯಶವಂತ್ ಕುಮಾರ್ (45) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರೂ ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಪಿಸ್ತೂಲ್, 2 ಮೊಬೈಲ್ ಫೋನ್ ಗಳು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,45,000 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 204

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.