Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ಮನೆ ಮೇಲೆ ಐಟಿ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ಮನೆ ಮೇಲೆ ಐಟಿ ದಾಳಿ

    April 16, 2023
    Share

    ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಚಿಕ್ಕಮಗಳೂರು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆಗಿರುವ ವಿವೇಕ್ ರಾಜ್, ಅವರ ಮನೆಗೆ 2 ಕಾರಿನಲ್ಲಿ ಬಂದಿರುವ 8 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರ ನಿವಾಸ ಹಾಗೂ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿವೇಕ್ ರಾಜ್ ಪೂಜಾರಿ ಅವರು, “ಚಿಕ್ಕಮಗಳೂರಿನ ಚುನಾವಣಾ ಉಸ್ತುವಾರಿ ಹಿನ್ನಲೆ ನನ್ನ ಮನೆಗೆ ಐಟಿ ದಾಳಿ ನಡೆಸಲಾಗಿದೆ. ನನ್ನ ವ್ಯವಹಾರದ ದಾಖಲೆಪತ್ರಗಳು ಸಮರ್ಪಕವಾಗಿದ್ದು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ. ದುರುದ್ದೇಶಪೂರಿತವಾಗಿ ನನ್ನ ಮನೆಗೆ ಐಟಿ ದಾಳಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ

    Post Views: 257

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.