ಬೆಂಗಳೂರು : ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಉದ್ಯಮಿಗಳ ನಿವಾಸ ಹಾಗೂ ಸಂಸ್ಥೆಗಳು, ಮನೆ, ಕಛೇರಿ, ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆ ಕಛೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.