Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ : 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ
    ಇತ್ತೀಚಿನ ಸುದ್ದಿ

    BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ : 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ

    January 31, 2023
    Share

    ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗಳ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಜಯನಗರ, ಬಸನಗೌಡ, ಯಶವಂತಪುರ, ಚಿಕ್ಕಪೇಟೆ ಸೇರಿದಂತೆ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಅಂಗಡಿಗಳ ಮಾಲೀಕರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

    Post Views: 211

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.