Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ‌ ಕರೆ – ಪೊಲೀಸರಿಂದ ಶೋಧ ಕಾರ್ಯ
    ರಾಜ್ಯ ಸುದ್ದಿ

    ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ‌ ಕರೆ – ಪೊಲೀಸರಿಂದ ಶೋಧ ಕಾರ್ಯ

    June 13, 2023
    Share

    ಬೆಂಗಳೂರು: ಸಿಲಿಕಾನ್‌ ಸಿಟಿಯ ಪ್ರತಿಷ್ಟಿತ ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಕಂಪನಿ ಸೇರಿದಂತೆ ಪೊಲೀಸರಿಗೆ ಆತಂಕ ಸೃಷ್ಟಿಸಿದೆ. ಬೆಂಗಳೂರಿನ ಇಕೋ ಸ್ಪೇಸ್‌ನ ಐಬಿಡಿಓ ಕಂಪನಿಗೆ ಬಾಂಬ್ ಹಾಕುವುದಾಗಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ. ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುತ್ತೆ ಅಂತಾ ಹೆದರಿಸಿದ್ದಾನೆ. ಕೂಡಲೇ ಕಂಪನಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬೆಳ್ಳಂದೂರು ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಐಎಸ್‌ಡಿ ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗ್ತಿದೆ. ಹಳೆ ಉದ್ಯೋಗಿಯಿಂದಲೇ ಬೆದರಿಕೆ ಕರೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಇಕೋ ಸ್ಪೇಸ್‌ನ ಐಬಿಡಿಓ ಹಳೆ ಉದ್ಯೋಗಿಯಿಂದಲೇ ಅನ್ನೋದು ಗೊತ್ತಾಗಿದೆ. ಕೆಲವೇ ದಿನಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿಯಿಂದ ಹುಸಿ ಬಾಂಬ್ ಕರೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪೊಲೀಸರು ಕಂಪೆನಿಯ ಮಾಜಿ ಉದ್ಯೋಗಿಗಾಗಿ ಹುಡುಕಾಟ ನಡೆಸಿದ್ದಾರೆ.

    Post Views: 211

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.