Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಕೈ’ ತೊರೆದು ‘ಕಮಲ’ ಹಿಡಿದ ಶೆಟ್ಟರ್ : ಇ ಮೇಲ್‌ ಮೂಲಕ ಕಾಂಗ್ರೆಸ್‌ MLC ಸ್ಥಾನಕ್ಕೆ ರಾಜೀನಾಮೆ
    ಇತ್ತೀಚಿನ ಸುದ್ದಿ

    ‘ಕೈ’ ತೊರೆದು ‘ಕಮಲ’ ಹಿಡಿದ ಶೆಟ್ಟರ್ : ಇ ಮೇಲ್‌ ಮೂಲಕ ಕಾಂಗ್ರೆಸ್‌ MLC ಸ್ಥಾನಕ್ಕೆ ರಾಜೀನಾಮೆ

    January 25, 2024
    Share

    ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ ಯಾದವ್ ಸಮಕ್ಷಮದಲ್ಲಿ ಮರಳಿ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

    ಇತ್ತ ಕಾಂಗ್ರೆಸ್‌ಗೆ ಕೈ ಕೊಡುವುದಿಲ್ಲ ಎಂದು ಪ್ರಮಾಣ ಮಾಡಿ ಕಾಂಗ್ರೆಸ್‌ ಸೇರಿದ ಇದೇ ಶೆಟ್ಟರ್ ಇ ಮೇಲ್‌ ಮೂಲಕ ಕಾಂಗ್ರೆಸ್‌ MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟು ‘ಕೈ’ ತೊರೆದಿದ್ದಾರೆ. ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರುವ ಜಗದೀಶ್ ಶೆಟ್ಟರ್ ಅವರು ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

    ದೆಹಲಿಯಿಂದಲೇ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಕರೆ ಮಾಡಿರುವ ಶೆಟ್ಟರ್ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಇ-ಮೇಲ್ ಮೂಲಕ ಬೇಡ ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ. ದೆಹಲಿಯಿಂದ ಖುದ್ದಾಗಿ ಬಂದು ಶೆಟ್ಟರ್ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

    Post Views: 232

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.