Facebook Twitter Instagram
    Friday, July 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!
    ಇತ್ತೀಚಿನ ಸುದ್ದಿ

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026
    Share

    ಬೆಳ್ತಂಗಡಿ: ಅಂಬ್ಯುಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ಮಾಡಿದ ಪ್ರಕರಣದಲ್ಲಿ ಸಿಲುಕಿಕೊಂಡು ಎಸ್ಕೇಪ್ ಆಗಿರುವ ಜಲೀಲ್ ಬಾಬಾನಿಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಈತ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಕೂಡಾ ವ್ಯಕ್ತವಾಗಿದೆ.

    ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್ ಲಿಂಕ್ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ ದಾಳಿ ನಡೆಸಿದ್ದ ಮಂಗಳೂರು ಸಿಸಿಬಿ ಪೊಲೀಸರು, ಅಲ್ಲಿ ಮೂವರನ್ನು ಬಂಧಿಸಿ ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ವಶ ಪಡಿಸಿಕೊಂಡಿದ್ದರು.

    ಈ ವೇಳೆ ಬೆಳ್ತಂಗಡಿಯ ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಅರೆಸ್ಟ್ ಆಗಿದ್ದರು. ಬಂಧಿತ ಮೂವರು ಲೋಕಲ್ ಪೆಡ್ಲರ್ ಜಲೀಲ್ ಬಾಬಾಗೆ ಡ್ರಗ್ಸ್ ಒದಗಿಸುತ್ತಿದ್ದ ಬಗ್ಗೆ ಸ್ಪೋಟಕ ಮಾಹಿತಿ ತಖೆ ವೇಳೆ ಲಭ್ಯವಾಗಿದೆ. ಈತನ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.

    Post Views: 16

    Related Posts

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026

    ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!

    July 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.