Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣ : ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣ : ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ

    December 25, 2022
    Share

    ಮಂಗಳೂರು : ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಾಪಾರಿ ಜಲೀಲ್‌ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ

    ಕೂಳೂರು ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಧಪನ ಮಾಡುವ ವೇಳೆ ಮುಸ್ಲಿಂ ಮುಖಂಡರು ಪೊಲೀಸ್‌ ಆಯುಕ್ತರ ಬಳಿ ಈ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ ಈ ಘಟನೆ ಸಂಬಂದ 4-5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ಇಬ್ಬರು ಮಹಿಳೆಯರನ್ನ ಕೂಡಾ ವಿಚಾರಣೆ ನಡೆಸಲಾಗುತ್ತಿದ ಎಂದು ಮಾಹಿತಿ ಲಭ್ಯವಾಗಿದೆ

    ಮಂಗಳೂರು ನಗರದ ಸುರತ್ಕಲ್ ಸಮೀಪದ ಕೃಷ್ಣಾಪುರದ ನಾಲ್ಕನೇ ಬ್ಲಾಕ್‌ನ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು, ಅಂಗಡಿ ಮಾಲೀಕ ಜಲೀಲ್ ಎಂಬುವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6ರಿಂದ ಡಿಸೆಂಬರ್ 27ರ ಬೆಳಗ್ಗೆ 6 ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

    Post Views: 234

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.