Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಜಮ್ಮು-ಕಾಶ್ಮೀರ: ಉಗ್ರರನ್ನು ಸದೆಬಡೆದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು
    ರಾಜ್ಯ ಸುದ್ದಿ

    ಜಮ್ಮು-ಕಾಶ್ಮೀರ: ಉಗ್ರರನ್ನು ಸದೆಬಡೆದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

    July 3, 2022
    Share

    ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಭಯೋತ್ಪಾದಕರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

    ಇಬ್ಬರನ್ನೂ ಪೊಲೀಸರು ಇದೀಗ ಬಂಧಿಸಿದ್ದಾರೆ. ಈ ಪೈಕಿ ರಜೌರಿ ಜಿಲ್ಲೆಯ ನಿವಾಸಿ ತಲಿಬ್ ಹುಸೇನ್ ಎಲ್‌ಇಟಿ ಸಂಘಟನೆಯ ಕಮಾಂಡರ್‍ ಆಗಿದ್ದಾನೆ. ಅಲ್ಲದೆ ಈತನನ್ನು ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಶೋಧ ನಡೆಸುತ್ತಿದ್ದರು.

    ಅಲ್ಲದೆ ಜಿಲ್ಲೆಯಲ್ಲಿ ಐಇಡಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಫೈಜಲ್ ಅಹ್ಮದ್ ದರ್ ನ್ನು ತುಕ್ಸಾನ್ ಗ್ರಾಮದಲ್ಲಿ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.

    ಎರಡು ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್ ಗಳು, ಒಂದು ಪಿಸ್ತೂಲ್‌ನ್ನು ಪೊಲೀಸರು ಬಂಧಿತರಿಂದ ವಶಪಡಿಸಿಕೊಂಡಿದ್ದಾರೆ. ಉಗ್ರರನ್ನು ಹಿಡಿದುಕೊಟ್ಟ ಗ್ರಾಮಸ್ಥರ ಸಾಹಸಕ್ಕೆ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ ಗ್ರಾಮಸ್ಥರಿಗೆ ಡಿಜಿಪಿ ದಲ್ಬಿರ್ ಸಿಂಗ್ ಅವರು 2 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

    Post Views: 249

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.