Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾ.1 ರಿಂದ ಜಾನಪದ ಕಡಲೋತ್ಸವ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾ.1 ರಿಂದ ಜಾನಪದ ಕಡಲೋತ್ಸವ

    February 29, 2024
    Share

    ಮಂಗಳೂರು: ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.

    ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

    Post Views: 212

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.