Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೋಡ್ಯೊಡ್ಚಿ, ನಮನೆ ಗೆಂದುನಿ- ಬಿಜೆಪಿ ಅಭ್ಯರ್ಥಿಗೆ ಆಶೀರ್ವದಿಸಿದ  ಹಿರಿಯ ಕಾಂಗ್ರೆಸ್ ನಾಯಕ
    ಇತ್ತೀಚಿನ ಸುದ್ದಿ

    ಪೋಡ್ಯೊಡ್ಚಿ, ನಮನೆ ಗೆಂದುನಿ- ಬಿಜೆಪಿ ಅಭ್ಯರ್ಥಿಗೆ ಆಶೀರ್ವದಿಸಿದ  ಹಿರಿಯ ಕಾಂಗ್ರೆಸ್ ನಾಯಕ

    April 25, 2024
    Share

    ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕನ ಆಶೀರ್ವಾದ ಸಿಕ್ಕಿದೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿಯವ್ರೇ ಖುದ್ದು ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ ಮಾಡಿದ್ದಾರೆ.

    ಜನಾರ್ದನ ಪೂಜಾರಿಯವರು ಬ್ರಿಜೇಶ್ ಚೌಟ ತಲೆ ಮೇಲೆ ಕೈ ಇಟ್ಟು, ತುಳು ಭಾಷೆಯಲ್ಲಿ ಶುಭ ಹಾರೈಸುತ್ತಾ, ಆಶೀರ್ವಾದ ಮಾಡುತ್ತಿರುವ ವಿಡಿಯೋ ಇದೀಗ ಮಂಗಳೂರು ಭಾಗದಲ್ಲಿ ವೈರಲ್ಆಗಿದೆ. ಬಿಜೆಪಿ ಅಭ್ಯರ್ಥಿಗೆ ಹಿರಿಯ ಕಾಂಗ್ರೆಸ್ ನಾಯಕನಿಂದ ಆಶೀರ್ವಾದ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ. ಈ ವಿಡಿಯೋ ಇದೀಗ ದಕ್ಷಿಣ ಕನ್ನಡ ಭಾಗದಲ್ಲಿ ವೈರಲ್ ಆಗುತ್ತಿದೆ.

    ಪೂಜಾರಿ ನಿವಾಸಕ್ಕೆ ಬಂದಿದ್ದ ಬ್ರಿಜೇಶ್ ಚೌಟ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿದ್ದರು. ಲೋಕಸಭೆ ಚುನಾವಣೆ ಬಗ್ಗೆ ಮಾತುಕತೆ ನಡೆಸಿ, ಆಶೀರ್ವಾದ ಬೇಡಿದ್ದರು.

    ಪೋಡ್ಯೊಡ್ಚಿ, ನಮನೆ ಗೆಂದುನಿ, ಇರೆಗ್ ಫುಲ್​ ಸಪೋರ್ಟ್​ ಎನ್ನ ಉಂಡು, ಪಾರ್ಟಿ ಗಿಟ್ಟಿ ದಾಲ ಇಜ್ಜಿ, ಜಾತಿಲ ಇಜ್ಜಿ, ದೇವೆರೆನ ಬಾಲೆ ಅಂತ ಜನಾರ್ದನ ಪೂಜಾರಿ ಹೇಳಿದ್ದಾರೆ. ಅಂದರೆ ಹೆದರಬೇಡಿ, ನಾವೇ ಗೆಲ್ಲೋದು, ನಿಮಗೆ ಫುಲ್​ ಸಪೋರ್ಟ್​ ನನ್ನದಿದೆ, ಪಾರ್ಟಿ ಗೀಟ್ಟಿ ಏನಿಲ್ಲ, ಜಾತಿಯೂ ಇಲ್ಲ, ನೀವು ದೇವರ ಮಗು ಎಂದು ಹೇಳಿದ್ರು. ತಮ್ಮ ಕೈಯನ್ನು ಬ್ರಿಜೇಶ್ ಚೌಟ ತಲೆ ಮೇಲಿಟ್ಟು ಜನಾರ್ದನ ಪೂಜಾರಿ ಆಶೀರ್ವಾದ ಮಾಡಿದ್ದಾರೆ.

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.