Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಂಚನೆ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ವಂಚನೆ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    February 5, 2026
    Share

    ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬOಧಿಸಿದOತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

    ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿOದ ಆತ ನಾಪತ್ತೆಯಾಗಿದ್ದನು.

    ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಕಂಕನಾಡಿ ನಗರ ಪೊಲೀಸ್ ಸಿಬ್ಬಂದಿಗಳಾದ ಬಾಲರಾಜ್ ಮತ್ತು ರವಿಕುಮಾರ್ ಅವರು, ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರದಲ್ಲಿರುವ ಆತನ ನಿವಾಸಕ್ಕೆ ತೆರಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

    Post Views: 88

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.