Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»SIT ವಿರುದ್ಧವೇ ದೂರು ನೀಡಿದ ಜಯಂತ್ ಟಿ
    ಇತ್ತೀಚಿನ ಸುದ್ದಿ

    SIT ವಿರುದ್ಧವೇ ದೂರು ನೀಡಿದ ಜಯಂತ್ ಟಿ

    November 14, 2025
    Share

    ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.

    ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ ಹಲ್ಲೆ ನಡೆಸಿ ತನ್ನನ್ನು ಬೆದರಿಸಿದರು. ಸುಳ್ಳು ಹೇಳಿಕೆ ಪಡೆಯುವ ಪ್ರಯತ್ನ ನಡೆಸಿದರು ಚಿನ್ನಯ್ಯನಿಗೆ‌ ಹೇಳಿ ತನ್ನ ಮೇಲೆ ಅವನ ಮೂಲಕ ಮತ್ತೆ ಹಲ್ಲೆ ನಡೆಸಿ ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿದರು ಎಂದು ಜಯಂತ ದೂರಿನಲ್ಲಿ ಆರೋಪಿಸಿದ್ದಾರೆ.

    ಸುಳ್ಳು ಹೇಳಿಕೆ ನೀಡಲು ಒಪ್ಪದಿದ್ದಾಗ ದೊಡ್ಡವರ ವಿರುದ್ಧ ದೂರು ನೀಡುತ್ತಿಯಾ ನಿನ್ನನ್ನು ಹಾಗೂ ನಿನ್ನೊಂದಿಗೆ ಇರುವವರನ್ನು ಜೈಲಿಗೆ ಹಾಕದೆ ಬಿಡುವುದಿಲ್ಲ ಎಂದು ಬೆದರಿಸಿದ್ದಾರೆ. ಅಧಿಕಾರಿಗಳ ಹಲ್ಲೆಯಿಂದ ಗಾಯಗೊಂಡ ತಾನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ತನ್ನಿಂದ ಯಾವುದೇ ಹೇಳಿಕೆ ಪಡೆಯದೆ ಅವರಾಗಿಯೇ ಹೇಳಿಕೆಯನ್ನು ಟೈಪ್ ಮಾಡಿದ್ದಾರೆ. ಪ್ರತಿದಿನ ಎಸ್.ಐ.ಟಿ ಕಚೇರಿಗೆ ಕರೆಸಿ ಮಾನಸಿಕ ದೈಹಿಕ ಹಿಂಸೆ ನೀಡಿದ್ದಾರೆ. ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯಿಸಿದ್ದಾರೆ. ಎಸ್.ಐ.ಟಿ ಯಿಂದ ತನಗೆ ಬೆದರಿಕೆ ಇದ್ದ ಕಾರಣ ನ್ಯಾಯಾಲಯದಿಂದ ತಾತ್ಕಾಲಿಕ ತಡೆ‌ ಲಭಿಸಿದ ಬಳಿಕ ಇದೀಗ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ತನ್ನ ಮೇಲೆ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.

    Post Views: 170

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.