Facebook Twitter Instagram
    Monday, August 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ – ವ್ಯಕ್ತಿಗಾಗಿ NDRF ತಂಡ ಶೋಧ
    ಇತ್ತೀಚಿನ ಸುದ್ದಿ

    ಬಂಟ್ವಾಳ: ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ – ವ್ಯಕ್ತಿಗಾಗಿ NDRF ತಂಡ ಶೋಧ

    August 3, 2026
    Share

    ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ನಿವಾಸಿಯ ವ್ಯಕ್ತಿಯೊಬ್ಬರು ತೋಡು ದಾಟುವಾಗ ಕಾಲು ಜಾರಿ ತೋಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಕಾಣೆಯಾದವರನ್ನು ಜೀವನ್ ಪಿಂಟೊ(48) ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೋಡಿನ ಆಚೆ ಇರುವ ತಮ್ಮ ಮಾವನ ಮನೆಗೆ ತೆರಳಲು ತೋಡು ದಾಟುವ ವೇಳೆ ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ

    ಘಟನಾ ಸ್ಥಳದಲ್ಲಿ ಜೀವನ್ ಪಿಂಟೊ ಅವರ ಚಪ್ಪಲಿ ಹಾಗೂ ಟಾರ್ಚ್ಲೈಟ್ ಪತ್ತೆಯಾಗಿದ್ದು, ಅವರು ತೋಡಿಗೆ ಬಿದ್ದಿರುವ ಅನುಮಾನ ಮತ್ತಷ್ಟು ಬಲಗೊಂಡಿದೆ. ಆದರೆ ಅವರು ತೋಡಿಗೆ ಬಿದ್ದಿರುವುದು ಅಥವಾ ಬೇರೆಡೆ ತೆರಳಿರುವುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋದ ವ್ಯಕ್ತಿಯ ಪತ್ತೆಗೆ ಎನ್ ಡಿ ಆರ್ ಆಫ್ ತಂಡದಿಂದ ಶೋಧ ಕಾರ್ಯ ನಡೆದಿದ್ದು ಸಂಜೆಯ ವರೆಗೂ ಪತ್ತೆಯಾಗದ ಕಾರಣ ಸೋಮವಾರ ಮತ್ತೆ ಶೋಧ ಕಾರ್ಯ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Post Views: 7

    Related Posts

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ ‘Cooling period’ ಜಾರಿ

    August 3, 2026

    ಮಣಿಪಾಲದ ಪಬ್, ಬಾರ್ ಗಳ ಮೇಲೆ ಪೊಲೀಸ್ ದಾಳಿ!!

    August 2, 2026

    ಕೆಲಸ ಮುಗಿಸಿ ಮನೆಗೆ ಮರಳುವಾಗ ಕಾಡಾನೆ ದಾಳಿ; ವ್ಯಕ್ತಿಯ ದಾರುಣ ಅಂತ್ಯ

    August 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ ‘Cooling period’ ಜಾರಿ

    August 3, 2026

    ಬಂಟ್ವಾಳ: ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ – ವ್ಯಕ್ತಿಗಾಗಿ NDRF ತಂಡ ಶೋಧ

    August 3, 2026

    ಮಣಿಪಾಲದ ಪಬ್, ಬಾರ್ ಗಳ ಮೇಲೆ ಪೊಲೀಸ್ ದಾಳಿ!!

    August 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.