Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಿನ್ನಾಭರಣ ಮಳಿಗೆಯಲ್ಲಿ ಸರ ಕದ್ದು ಪರಾರಿಯಾಗಲು ಯತ್ನ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
    ಇತ್ತೀಚಿನ ಸುದ್ದಿ

    ಚಿನ್ನಾಭರಣ ಮಳಿಗೆಯಲ್ಲಿ ಸರ ಕದ್ದು ಪರಾರಿಯಾಗಲು ಯತ್ನ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

    September 12, 2024
    Share

    ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಳವುಗೈದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಚಿನ್ನಾಭರಣ ಮಳಿಗೆಯೊಂದರಲ್ಲಿ ಸುಮಾರು ಹದಿನೆಂಟು ಗ್ರಾಂ ಕರಿಮಣಿ ಸರವನ್ನು ಎಗರಿಸಿದ್ದ ವ್ಯಕ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಪರಾರಿಯಾಗುತ್ತಿದ್ದ ವೇಳೆ ಕಳ್ಳ ಸಾರ್ವಜನಿಕರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಬಳಿಕ ಸಾರ್ವಜನಿಕರು ಕಳ್ಳನನ್ನು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.