Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಂಪನಕಟ್ಟೆ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಕೊಲೆ ಪ್ರಕರಣ: 1 ತಿಂಗಳ ಬಳಿಕ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಹಂಪನಕಟ್ಟೆ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಕೊಲೆ ಪ್ರಕರಣ: 1 ತಿಂಗಳ ಬಳಿಕ ಆರೋಪಿಯ ಬಂಧನ

    March 3, 2023
    Share

    ಮಂಗಳೂರು:ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ.ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

    ಫೆ.3ರಂದು ಹಂಪನಕಟ್ಟೆ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ.

    ಆರೋಪಿಯ ಬಂಧನ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು.ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

    Post Views: 271

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.