Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಕೇಸ್ – ಕಾಸರಗೋಡಿನಲ್ಲಿ ಪೊಲೀಸರಿಂದ ಶೋಧ
    ಇತ್ತೀಚಿನ ಸುದ್ದಿ

    ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಕೇಸ್ – ಕಾಸರಗೋಡಿನಲ್ಲಿ ಪೊಲೀಸರಿಂದ ಶೋಧ

    February 18, 2023
    Share

    ಮಂಗಳೂರು: ಹಾಡಹಗಲೇ ನಗರದ ಜ್ಯುವೆಲ್ಲರಿ ಶಾಪ್ ನುಗ್ಗಿ ಜ್ಯುವೆಲ್ಲರಿ ನೌಕರನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣ ನಡೆದು ಎರಡು ವಾರಗಳು ಕಳೆದರೂ ಆರೋಪಿಯ ಪತ್ತೆಯಾಗಿಲ್ಲ.


    ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಆಭರಣ ಮಳಿಗೆಗೆ ನುಗ್ಗಿದ್ದ ದುಷ್ಕರ್ಮಿ, ಸಿಬ್ಬಂದಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54) ಎಂಬವರನ್ನು ಇರಿದು ಕೊಂದು ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿದ್ದ.ಆರೋಪಿಯ ಸುಳಿವು ಸಿಗದ ಹಿನ್ನಲೆಯಲ್ಲಿ ಸಿಸಿ ಟಿವಿಯಲ್ಲಿ ದಾಖಲಾದ ಭಾವಚಿತ್ರವನ್ನು ಬಿಡುಗಡೆ ಮಾಡಿ ಮಾಹಿತಿ ದೊರೆತಲ್ಲಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದರು.ಇನ್ನೊಂದೆಡೆ ಪೊಲೀಸರು ಆರೋಪಿಯ ಪತ್ತೆಗೆ ಕಾಸರಗೋಡಿನಲ್ಲಿಯೂ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 244

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.