Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲಾಡ್ಜ್‌ನಲ್ಲಿರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಲಾಡ್ಜ್‌ನಲ್ಲಿರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಪ್ರಕರಣ ದಾಖಲು

    April 17, 2026
    Share

    ಮಂಗಳೂರು: ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ವೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ನಲ್ಲಿ ತಾನು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಎ.13ರಂದು ಬೆಳಗ್ಗೆ 6:30ರಿಂದ ವಾಸ್ತವ್ಯ ಹೊಂದಿದ್ದು, ಎ.15ರಂದು ಬೆಳಗ್ಗೆ 8:30ಕ್ಕೆ ತಣ್ಣೀರುಬಾವಿ ಬೀಚ್‌ಗೆ ಹೋಗುವ ವೇಳೆ ಬ್ಯಾಗ್‌ ನಲ್ಲಿ ಲ್ಯಾಪ್‌ಟಾಪ್, ಮಕ್ಕಳ ಎರಡು ಉಂಗುರ, ಪತ್ನಿಯ ಒಂದು ಉಂಗುರ ಮತ್ತು ತನಗೆ ಸೇರಿದ ಬ್ರಾಸ್‌ಲೆಟ್‌ ಗಳನ್ನಿಟ್ಟು ರೂಮ್‌ಗೆ ಲಾಕ್ ಮಾಡಿ ಕೀಯನ್ನು ಕೊಂಡು ಹೋಗಿದ್ದೆ. ಅಂದು ಪೂ.11:30 ವಾಪಸ್ ರೂಮ್‌ಗೆ ಬಂದು ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಒಡವೆಗಳನ್ನು ಇರಿಸಿದ್ದ ಪ್ಲಾಸ್ಟಿಕ್ ಬಾಕ್ಸ್‌ನಿಂದ ಸುಮಾರು 10 ಗ್ರಾಂ ತೂಕದ ತನ್ನ 1.40 ಲಕ್ಷ ರೂ. ಮೌಲ್ಯದ ಬ್ರಾಸ್‌ಲೆಟ್ ಇರಲಿಲ್ಲ. ಉಳಿದ ವಸ್ತುಗಳು ಯಥಾ ಸ್ಥಿತಿಯಲ್ಲಿತ್ತು. ಸದ್ರಿ ಸೊತ್ತನ್ನು ನಕಲಿ ಕೀ ಬಳಸಿ ಬಾಗಿಲು ತೆರೆದು ಕಳವು ಮಾಡಿರುವ ಸಾಧ್ಯತೆ ಇದೆ ಎಂದು ಎ.ಎನ್. ಶಿವ ಎಂಬವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 125

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.