Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಿನ್ನಾಭರಣ ಕಳ್ಳತನ ಪ್ರಕರಣ- 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌
    ಇತ್ತೀಚಿನ ಸುದ್ದಿ

    ಮಂಗಳೂರು: ಚಿನ್ನಾಭರಣ ಕಳ್ಳತನ ಪ್ರಕರಣ- 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌

    March 11, 2026
    Share

    ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನವಾದ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

    ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆ ಮನೆಯಲ್ಲಿದ್ದವರು ಹೊರಗಿದ್ದ ಸಂದರ್ಭದಲ್ಲಿ ಉಲ್ಲಾಸ್ ನಗರದ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4,80,000 ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ನೀಡಿದ ದೂರಿನ ಆಧಾರದ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆಗಾಗಿ ಕಾವೂರು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು. ತನಿಖೆಯ ವೇಳೆ ಕಳ್ಳತನ ಮಾಡಿದ ಆರೋಪಿ ಸಜೀಪನಡು, ದೇರಾಜೆ ಮನೆ ನಿವಾಸಿ ಅಶೋಕ್ (41) ಎಂಬಾತನನ್ನು ಮಾರ್ಚ್ 8ರಂದು ಬಂಧಿಸಲಾಗಿದೆ. ಬಂಧಿತನಿಂದ ಕಳವು ಮಾಡಿದ ಎಲ್ಲಾ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 163

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.