Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಕುಕ್ಕರ್ ಬಾಂಬರ್ ಶಾರಿಕ್ ಮೊಬೈಲ್ ನಲ್ಲಿ ಜಿಹಾದಿ ವಿಡಿಯೋಗಳು ಪತ್ತೆ!
    ಇತ್ತೀಚಿನ ಸುದ್ದಿ

    BIGG NEWS : ಕುಕ್ಕರ್ ಬಾಂಬರ್ ಶಾರಿಕ್ ಮೊಬೈಲ್ ನಲ್ಲಿ ಜಿಹಾದಿ ವಿಡಿಯೋಗಳು ಪತ್ತೆ!

    November 28, 2022
    Share

    ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಬೈಲ್ ನಲ್ಲಿ ಮತ್ತಷ್ಟು ಸ್ಪೋಟಕ ಜಿಹಾದಿ ವಿಡಿಯೋಗಳನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ.

    ಮತಾಂಧ ಮನಃಸ್ಥಿತಿಯನ್ನು ಹೊಂದಿದ್ದ ಮಹಮ್ಮದ್‌ ಶಾರೀಕ್‌ನ ಮೊಬೈಲ್‌ನಲ್ಲಿ 1 ಸಾವಿರಕ್ಕೂ ಹೆಚ್ಚು ಜೆಹಾದಿ ವೀಡಿಯೋಗಳು ಪತ್ತೆಯಾಗಿವೆ.ಐಸಿಸ್‌ ಉಗ್ರರ ವಿಧ್ವಂಸಕ ಕೃತ್ಯಗಳ ವೀಡಿಯೋ ಸೇರಿದಂತೆ 55 ಜಿಬಿಗೂ ಅಧಿಕ ವೀಡಿಯೋ, ಪೊಟೋಗಳು ಆತನ ಮೊಬೈಲ್‌ ಮತ್ತು ಪೆನ್‌ಡ್ರೈವ್‌ನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ.

    ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್‍ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿಸಲಾಗಿದೆ.

    Post Views: 183

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.