Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೋಷಿಯಲ್ ಮೀಡಿಯಾದಲ್ಲಿ ಉದ್ಯೋಗ ಜಾಹೀರಾತು ನಂಬಿದವನಿಗೆ ದೋಖಾ..!
    ಇತ್ತೀಚಿನ ಸುದ್ದಿ

    ಸೋಷಿಯಲ್ ಮೀಡಿಯಾದಲ್ಲಿ ಉದ್ಯೋಗ ಜಾಹೀರಾತು ನಂಬಿದವನಿಗೆ ದೋಖಾ..!

    February 23, 2023
    Share

    ಸೋಷಿಯಲ್‌ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್‌ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

    ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಿವಾಸಿ ಯುವನೊಬ್ಬ ವರ್ಕಫ್ರಮ್‌ ಹೋಂನಲ್ಲಿ ಕಂಪನಿಯ ಉದ್ಯೋಗದಲ್ಲಿದ್ದು, ಮತ್ತೊಂದು ಹೊಸ ಉದ್ಯೋಗ ಪಡೆಯುವ ಆಸೆಯಲ್ಲಿ ಆತ ಫೇಸ್​​ಬುಕ್ ಕಂಡ ​ ಜಾಹಿರಾತು ನಂಬಿ ಅದಕ್ಕೆ ವಾಟ್ಸ್‌ಆಪ್‌ ಮೂಲಕ ಸಂಪರ್ಕಿಸಿದ್ದಾನೆ.

    ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ ಸಂತ್ರಸ್ತನಿರಿಗೆ ಕಳುಹಿಸಿದ್ದಾರೆ. ಯುವಕನಿಂದ ವಿವಿಧ ಬ್ಯಾಂಕ್​ ಅಕೌಂಟ್​​ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಎಟಿಎಂ ಮೂಲಕ, ಫೋನ್​ ಪೇ ಮೂಲಕ ಹಣ ಹಾಕಿಸಿಕೊಂಡಿದ್ದು ಬರೊಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

    ಈ ವಂಚನೆ ಬಗ್ಗೆ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ​ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419 ಮತ್ತು 420 ರ ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

    Post Views: 260

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.