Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ..!

    February 21, 2025
    Share

    ಮಂಗಳೂರು: ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ ಜಾಲ ಎಂದು ಮನವರಿಕೆಯಾಯಿತು.

    ಈತ ಹಲವು ಮಂದಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ಬಳಿಕ ವಂಚಿಸಿದ್ದ ಆರೋಪದಡಿ ಜ.5ರಂದು ಉರ್ವ ಠಾಣೆ ಪೊಲೀಸರು ಬಂಧಿಸಿರುವ ವಿಚಾರ ತಿಳಿದು ಬಂತು. ಈ ಮಧ್ಯೆ ತಾನು ನೀಡಿದ ಚೆಕ್ ಅಕ್ಷತಾ ಎಂಬಾಕೆಯ ಖಾತೆ ಯಲ್ಲಿ ಕ್ಲಿಯರ್ ಆಗಿದೆ. ಅದಲ್ಲದೆ ಇನ್ನಷ್ಟು ಮೊತ್ತವನ್ನು ಗೂಗಲ್ ಪೇ ಮೂಲಕ ಗೌತಮ್ ಶೆಟ್ಟಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಅವಿನಾಶ್ ಶೆಟ್ಟಿ, ನಮ್ರತಾ, ಅಕ್ಷತಾ ಹಾಗೂ ಗೌತಮ್ ಶೆಟ್ಟಿ ಎಂಬವರ ವಿರುದ್ಧ ಕ್ರಮ ಜರಗಿಸಬೇಕು ಎಂದು ಹಣ ಕಳಕೊಂಡವರು ದೂರಿನಲ್ಲಿ ತಿಳಿಸಿದ್ದಾರೆ.

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.