Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಯವರಿಗೆ ರಂಗಮಿತ್ರ ಪತ್ರಕರ್ತ ಪ್ರಶಸ್ತಿಯ ಗೌರವ
    ಇತ್ತೀಚಿನ ಸುದ್ದಿ

    ಮಂಗಳೂರು: ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಯವರಿಗೆ ರಂಗಮಿತ್ರ ಪತ್ರಕರ್ತ ಪ್ರಶಸ್ತಿಯ ಗೌರವ

    October 30, 2024
    Share

    ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಾಳ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳುಸಿನಿಮಾರಂಗದ ಸಮಗ್ರ ಮಾಹಿತಿಯುಳ್ಳ ತುಳು ಸಿನಿಮಾವಲೋಕನ ಕೃತಿಯನ್ನು ರಚಿಸಿರುವುದನ್ನು ಸನ್ಮಾನ ಸಮಾರಂಭದಲ್ಲಿ ಸ್ಮರಿಸಲಾಯಿತು.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.