Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರ ನೂತನ ಚುನಾವಣಾ ಕಚೇರಿ ಉದ್ಘಾಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರ ನೂತನ ಚುನಾವಣಾ ಕಚೇರಿ ಉದ್ಘಾಟನೆ

    April 17, 2023
    Share

    ಮಂಗಳೂರು: ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಏಪ್ರಿಲ್ 17 ಸೋಮವಾರ ಕದ್ರಿ-ನಂತೂರು ರಸ್ತೆಯಲ್ಲಿರುವ ಒರೇನಿಯ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು.

    ಪಕ್ಷದ ಕಾರ್ಯಕರ್ತರಾದ ಪದ್ಮನಾಭ್ ಅಮೀನ್, ಸದಾಶಿವ ಅಮೀನ್ ಅವರು ಇತರ ಗಣ್ಯರೊಂದಿಗೆ ದೀಪ ಬೆಳಗಿಸಿ ವಿಧ್ಯುಕ್ತವಾಗಿ ಉದ್ಘಾಟಿಸಿದರು.ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್.ಮಸೂದ್ ಮಾತನಾಡಿ, ಜೆ.ಆರ್.ಲೋಬೊ ಅವರನ್ನು ಶಾಸಕರನ್ನಾಗಿ ಮಾಡಲು ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು, ಜಾತಿ, ಧರ್ಮದ ಭೇದವಿಲ್ಲದೆ ಲೋಬೊ ಅವರ ಗೆಲುವಿಗೆ ಎಲ್ಲರೂ ಅವಿರತವಾಗಿ ಶ್ರಮಿಸಬೇಕು ಎಂದರು.ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ, ಸಂವಿಧಾನ ಉಳಿಸಲು ಹಾಗೂ ಸಮಾಜದಲ್ಲಿ ಶಾಂತಿ-ಕಾನೂನು ಸುವ್ಯವಸ್ಥೆ ಕಾಪಾಡಲು ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜನರು ಚುನಾವಣೆಯಲ್ಲಿ ಆದ್ಯತೆ ನೀಡಬೇಕು ಎಂದರು. ನಗರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಮತ್ತು ಅಭಿವೃದ್ಧಿಗಾಗಿ ಜನರು ಬದಲಾವಣೆ ತಂದು ರಾಜ್ಯದಲ್ಲಿ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದರು. ಪಂಡಿತ್ ವಿಶ್ವನಾಥ ಭಟ್, ರಿಯಾಜ್ ಫೈಝಿ ಕಕ್ಕಿಂಜೆ, ಫಾದರ್ ರೋನ್ಸನ್ ಪಿಂಟೋ ಆಶೀರ್ವಚನ ನೀಡಿದರು.

    Post Views: 260

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.