Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
    ಇತ್ತೀಚಿನ ಸುದ್ದಿ

    ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

    July 26, 2022
    Share

    ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಹಿಡಿದು ಬಂಧಿಸಿದ್ದಾರೆ. ಕಟ್ಟೆಬಯಲ್ ಅಡ್ಯಾರ್ ಪಡೀಲ್ ನಿವಾಸಿ ಸದ್ದಾಂ ಹುಸೇನ್ ತಂದೆ ಹೆಸರು ಉಮಾರಬ್ಬ ಎಂಬ ಆರೋಪಿಯ ಮೇಲೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಾಲಂ 307.504.506ರ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


    ಆರೋಪಿಯು ಸುಮಾರು 6 ತಿಂಗಳಿನಿಂದ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದು,ದಸ್ತಗಿರಿಗಾಗಿ ನ್ಯಾಯಲಯ ಅರೆಸ್ಟ್ ವಾರೆಂಟ್ ಹೊರಡಿಸಲಾಗಿತ್ತು. ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದು,ದಕ್ಷಿಣ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಾದ ಪಿ.ಐ.ಮಂಜುನಾಥ್,ಪಿ.ಎಸ್.ಐ.ಮನೋಹರ್,ಪಿ.ಎಸ್.ಐ.ಶೀತಲ್ ಅಲುಗೂರು,ಹೆಚ್.ಸಿ.ಪುಟ್ಟರಾಮ್,ಹೆಚ್.ಸಿ.ಲಕ್ಷ್ಮಣ್,ಪಿ.ಸಿ.ರವಿಕುಮಾರ್,ಪಿ.ಸಿ.ಪರಶುರಾಮ್, ಪಿ.ಸಿ. ಬಾಸ್ಕರ್ ನೇತೃತ್ವದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
    ಆರೋಪಿಗೆ ಜಾಮೀನು ರಹಿತ ಪ್ರಕರಣವಾದ ಕಾರಣ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
    ಆರೋಪಿಯ ಮೇಲೆ ಕಂಕನಾಡಿ ಠಾಣೆ,ಮತ್ತು ಗ್ರಾಮಾಂತರ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಬಗ್ಗೆ ದೂರು ದಾಖಲಾಗಿರುತ್ತದೆ.

    Post Views: 204

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.