Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

    January 7, 2023
    Share

    ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಯಾಣಿಕನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶಂಕರ್ ಮಿಶ್ರಾ, ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ.

    ಆರೋಪಿ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಿದ್ದರು.

    ಇಂದು ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿ ಮಿಶ್ರಾಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

    Post Views: 227

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.