Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ : ಜುಲೈ, ಆಗಸ್ಟ್ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!
    ಇತ್ತೀಚಿನ ಸುದ್ದಿ

    ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ : ಜುಲೈ, ಆಗಸ್ಟ್ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

    October 17, 2024
    Share

    ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ‌ ಬಳಿಕ‌ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ.

    ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ.

    ಯಜಮಾನಿಯರಿಗೆ ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.

    ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ ಸೆಪ್ಟೆಂಬರ್ ತಿಂಗಳ‌ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ.

    ಗೃಹಲಕ್ಷ್ಮಿ ಹಣ ಸ್ಟೇಟಸ್ ತಿಳಿದುಕೊಳ್ಳುವ ವಿಧಾನ ಹೀಗಿದೆ ನೋಡಿ

    ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ
    ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
    ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ
    ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ
    ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕಿ
    ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ
    ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಎಲ್ಲಾ ವಿವರಗಳನ್ನು ನೀವು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.