Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

    March 31, 2026
    Share

    ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

    ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಾನೆ. ಕಟ್ಟಡದ ಭದ್ರತಾ ಸಿಬ್ಬಂದಿಯ ಬಳಿ ಸಹಿ ಮಾಡಿ 12ನೇ ಮಹಡಿಗೆ ತೆರಳಿದ್ದಾನೆ ಎನ್ನಲಾಗಿದೆ.

    ಅಲ್ಲಿಗೆ ತೆರಳಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಇಟ್ಟು, ಮೇಲ್ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

    ಘಟನೆಯ ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ

    Post Views: 139

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.