Share ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 7ರ ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. Post Views: 213