Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»15 ಕೋಟಿ ರೂ. ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ್ ವರ್ಮಾ ಕರ್ತವ್ಯದಿಂದ ವಜಾ
    ಇತ್ತೀಚಿನ ಸುದ್ದಿ

    15 ಕೋಟಿ ರೂ. ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ್ ವರ್ಮಾ ಕರ್ತವ್ಯದಿಂದ ವಜಾ

    March 24, 2025
    Share

    ನವದೆಹಲಿ: ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ 15 ಕೋಟಿ ರೂ.ಗಳ ನೋಟಿನ ಕಂತೆಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

    ಮುಂದಿನ ಆದೇಶದವರೆಗೆ ಯಶವಂತ್‌ ವರ್ಮಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ವಜಾಗೊಳಿಸಿ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಗಾಗಿ ಪಂಜಾಬ್‌, ಹರಿಯಾಣ ಮತ್ತು ಕರ್ನಾಟಕ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ.

    ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವಾಗ ಹಣದ ರಾಶಿ ಪತ್ತೆಯಾಗಿತ್ತು. ಇದು ಇಡೀ ದೇಶವನ್ನೇ ನಲುಗಿಸಿತ್ತು. ಇದೀಗ ಭಾರೀ ಸಂಚಲನ ಮೂಡಿಸಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತ್‌ ವರ್ಮಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.

    Post Views: 247

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.