Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಚಲಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದ ಬೃಹತ್ ಮರ, ಸವಾರ ಸ್ಥಳದಲ್ಲೇ ಸಾವು..!
    ಕರಾವಳಿ ಸುದ್ದಿ

    ಚಲಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದ ಬೃಹತ್ ಮರ, ಸವಾರ ಸ್ಥಳದಲ್ಲೇ ಸಾವು..!

    November 2, 2024
    Share

    ಕಡಬ :  ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.

    ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ.  ಪರಿಣಾಮ ಸ್ಕೂಟರ್  ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ.

    ಸುಬ್ಬಣ ಗೌಡ ಎಂಬವರ ಮಗ ಸೀತಾರಾಮ (58) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ಈ ದುರ್ಘಟನೆ ಸಂಭಸಿದ್ದು ಸೀತಾರಾಮ ಚಲಿಸುತಿದ್ದ ಸ್ಕ್ಯೂಟಿ ಗೆ ಬೃಹತ್ ಧೂಪದ ಮರ ಏಕಾಏಕಿ ಉರುಳಿದ್ದು, ಕ್ಷಣ ಮಾತ್ರದಲ್ಲಿ ಸೀತಾರಾಮರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಅರಣ್ಯ ಇಲಾಖೆಯ ಅಸಡ್ಡೆ ವಿರುದ್ಧ ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದು ಈ ಮರದ ಬಗ್ಗೆ ಅನೇಕ ಸಲ ಗಮನಕ್ಕೆ ತಂದರೂ ಕಾರ್ಯ ಪ್ರವರ್ತರಾಗದ ಇಲಾಖೆ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಇದೀಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳಬೇಕಾತ್ತು ಎಂದಿದ್ದಾರೆ.

    ಸೀತಾರಾಮರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕಡಬದಿಂದ ಹರಕೆಗೆ ಕೋಳಿ  ಕರೀದಿ ಮಾಡಿ ಮನೆಗೆ ಬರುತ್ತಿರುವಾಗ ಈ ದುರ್ಘಟನೆ ನಡೆದಿದೆ.  ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿದ್ದಾರೆ.

    Post Views: 229

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.