Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಬಾರ್‌ ಸಿಬ್ಬಂದಿಯಿಂದ ಮಾಲಕನಿಗೆ 6.57 ಲಕ್ಷ ರೂ ವಂಚನೆ; ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಕಡಬ: ಬಾರ್‌ ಸಿಬ್ಬಂದಿಯಿಂದ ಮಾಲಕನಿಗೆ 6.57 ಲಕ್ಷ ರೂ ವಂಚನೆ; ಪ್ರಕರಣ ದಾಖಲು

    December 26, 2025
    Share

    ಕಡಬ: ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊರ್ವ 6,57,104 ಮೌಲ್ಯದ ಮಧ್ಯ ಮಾರಾಟ ಮಾಡಿ ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾದ ಘಟನೆ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ.

    ವಿಶಾಲ್ ಸ್ಟೀಫನ್(25) ಬಿಳಿನೆಲೆ ಗ್ರಾಮ ಕಡಬ ಎಂಬವರ ದೂರಿನಂತೆ ಅವರ ತಾಯಿ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್‌ನಲ್ಲಿ ಕಡಬ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ ಕೆ ಎಂಬಾತನು ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನೇ ದಿನನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿದ್ದ.

    ಡಿ.21ರಂದು ರಾತ್ರಿ ವಿಶಾಲ್ ಸ್ಟೀಫನ್ರವರು ಬಾರಿನ ವಹಿವಾಟು ಬಗ್ಗೆ ಪರಿಶೀಲನೆ ನಡೆಸಿದಾಗ ವಹಿವಾಟಿನಲ್ಲಿ ವ್ಯತ್ಯಯ ಕಂಡುಬಂದಿರುತ್ತದೆ. ಈ ಬಗ್ಗೆ ಹರ್ಷಿತ್ ಬಳಿ ವಿಚಾರಿಸಿದಾಗ ಮರುದಿನ ಡಿ.22ರಂದು ಸರಿಯಾಗಲಿದೆ ಹಾಗೂ ವ್ಯಾಪಾರದ ನಗದನ್ನು ಮರುದಿನವೇ ಬ್ಯಾಂಕಿನಲ್ಲಿ ಜಮೆ‌ ಮಾಡುವುದಾಗಿ ತಿಳಿಸಿರುತ್ತಾನೆ. ಆದರೆ ಮರುದಿನ ಹಣ ಜಮೆಯಾಗದಿರುವುದರಿಂದ ಆತನ ಬಳಿ ವಿಚಾರಿಸಲು ಆತ ವಾಸ್ತವ್ಯವಿದ್ದ ಕೊಠಡಿಗೆ ಹೋದಾಗ ಆತನು ನಾಪತ್ತೆಯಾಗಿರುತ್ತಾನೆ. ಈ ಬಗ್ಗೆ ಸಂಶಯಗೊಂಡು ಪರಿಶೀಲಿಸಿದಾಗ ಸ್ಟೋಕ್ ರೂಮ್‌ನಲ್ಲಿದ್ದ ಸುಮಾರು 6,57,104 ಮೌಲ್ಯದ ಮಧ್ಯವನ್ನು ಈ ಮೊದಲೇ ಆರೋಪಿಯು ಮಾರಾಟ ಮಾಡಿ ಆ ಮೊತ್ತವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚಿಸಿರುವುದು ಡಿ.21ರಂದು ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾಗಿರುವುದು ಕಂಡುಬಂದಿರುತ್ತದೆ.

    ಈ ಬಗ್ಗೆ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 94/2025. ಕಲಂ: 303(2), 314, 316(4) BNS-2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 87

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.