Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಗುಂಡಿಕ್ಕಿ ಕಡವೆ ಹತ್ಯೆ – ಕೋವಿ ಮತ್ತು ಮಾಂಸ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಗುಂಡಿಕ್ಕಿ ಕಡವೆ ಹತ್ಯೆ – ಕೋವಿ ಮತ್ತು ಮಾಂಸ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

    October 19, 2024
    Share

    ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡ ಘಟನೆ ಸಂಭವಿಸಿದೆ.

    ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು.

    ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್‌, ಶಿವಾನಂದ ಅ‌ವರ ತಂಡ ಸುರೇಶ್‌ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿ ರಾಘವೇಂದ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಯಲಾಗಿದೆ.

    Post Views: 223

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.