Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕದ್ರಿ ದೇಗುಲದ ಆವರಣದಲ್ಲಿ ಅನುಮಾನಸ್ಪದ ಓಡಾಟ – ಮೂವರು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕದ್ರಿ ದೇಗುಲದ ಆವರಣದಲ್ಲಿ ಅನುಮಾನಸ್ಪದ ಓಡಾಟ – ಮೂವರು ವಶಕ್ಕೆ

    May 12, 2023
    Share

    ಮಂಗಳೂರು:ಕದ್ರಿ ದೇವಸ್ಥಾನದ ಆವರಣದಲ್ಲಿ ಗುರುವಾರ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರು ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

    ದೇವಸ್ಥಾನದ ಆವರಣದಲ್ಲಿ ಅಪರಿಚಿತರು ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ವಿಚಾರಿಸಿದ್ದಾರೆ. ಯುವಕರು ದೇವಸ್ಥಾನದ ಅಂಗಣಕ್ಕೆ ಬೈಕ್ ತಂದಿದ್ದಲ್ಲದೇ ಚಪ್ಪಲಿ ಧರಿಸಿ ಅಡ್ಡಾಡುತ್ತಿದ್ದದ್ದು ಭಕ್ತರ ಅಕ್ರೋಶಕ್ಕೆ ಕಾರಣವಾಗಿತ್ತು. ಯುವಕರನ್ನು ವಿಚಾರಿಸಿದಾಗ ತಾವು ಅಸೈಗೋಳಿಯಿಂದ ಕಾಟಿಪಳ್ಳಕ್ಕೆ ಹೋಗುವವರಾಗಿದ್ದು,ತಪ್ಪಾಗಿ ಗೂಗಲ್ ಮ್ಯಾಪ್ ನೋಡಿಕೊಂಡು ಹೋಗುವಾಗ ದಾರಿ ತಪ್ಪಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದ್ದಾರೆ.ದೇವಸ್ಥಾನದ ಆವರಣವನ್ನು ಪ್ರವೇಶಿಸಿದ ಬಗ್ಗೆ ತಿಳಿಸುವಂತೆ ಪದೇ ಪದೇ ಕೇಳಿದಾಗ, ಅವರಿಂದ ಸೂಕ್ತ ಉತ್ತರ ನೀಡದಿದ್ದಾಗ ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದರು.

    Post Views: 234

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.