Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕಾಸರಗೋಡು: ಬಾವಿಗೆ ಬಿದ್ದಿದ್ದ ಕಾಡುಕೋಣ ಸಾವು
    ಇತ್ತೀಚಿನ ಸುದ್ದಿ

     ಕಾಸರಗೋಡು: ಬಾವಿಗೆ ಬಿದ್ದಿದ್ದ ಕಾಡುಕೋಣ ಸಾವು

    February 24, 2024
    Share

    ಕಾಸರಗೋಡು: ಹೊಸದುರ್ಗದ ಮಡಿಕೈ ಮೂನುರೋಡ್‌ ಜಂಕ್ಷನ್‌ ಬಳಿಯ ಪಿ. ಶೈಜು ಅವರ ಮನೆ ಆವರಣದ 20 ಅಡಿ ಆಳದ ಬಾವಿಗೆ ಬಿದ್ದು ಜೀವನ್ಮರಣದ ಮಧ್ಯೆ ಅರಣ್ಯ ಪಾಲಕರು ರಕ್ಷಿಸಿದ ಕಾಡು ಕೋಣವನ್ನು ಬಳಿಕ ಸ್ಥಳೀಯ ಕಾಡಿಗೆ ಬಿಟ್ಟಿದ್ದರು.

    ಆದರೆ ಬಳಿಕ ಅದು ಪಳ್ಳಂಜಿ ಮಹಾಗನಿ ತೋಟದ ರಸ್ತೆ ಬಳಿ ಸಾವಿಗೀಡಾಗಿದೆ.ಕುಟ್ಟಿಕ್ಕೋಲ್‌ ಸರಕಾರಿ ವೆಟರ್ನರಿ ಕೇಂದ್ರದ ಡಾ| ಜಯಕೃಷ್ಣನ್‌ ಸ್ಥಳಕ್ಕೆ ತೆರಳಿ ಕಳೇಬರವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.