Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಗದೇವತೆ ಸಿನಿಮಾ ಖ್ಯಾತಿಯ ನಟ ಕಜನ್ ನಿಧನ
    ಇತ್ತೀಚಿನ ಸುದ್ದಿ

    ನಾಗದೇವತೆ ಸಿನಿಮಾ ಖ್ಯಾತಿಯ ನಟ ಕಜನ್ ನಿಧನ

    June 13, 2023
    Share

    ಕನ್ನಡಲ್ಲಿ ಹಬ್ಬ, ಗ್ರಾಮದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದಕ್ಷಿಣದ ಖ್ಯಾತ ಖಳನಟ ಕಜನ್ ಖಾನ್  ನಿಧನರಾಗಿದ್ದಾರೆ. ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.1992ರಲ್ಲಿ ತೆರೆಕಂಡ ಸೆಂತಮೀಜ್ ಪಾಟ್ವು ಎಂಬ ತಮಿಳು ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ನಂತರ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದರು. 1999ರಲ್ಲಿ ತೆರೆಕಂಡ ಹಬ್ಬ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದರು. ಹಬ್ಬ ಬಳಿಕ ಅವರು ನಾಗದೇವತೆ ಸಿನಿಮಾದಲ್ಲಿ ಖಳನಟರಾಗಿ ಕಾಣಿಸಿಕೊಂಡಿದ್ದರು.

    ಕನ್ನಡ, ತಮಿಳು, ಮಲಯಾಳಂ ಸಿನಿಮಾ ರಂಗದಲ್ಲಿ ವಿಲನ್ ಪಾತ್ರದ ಮೂಲಕವೇ ಗುರುತಿಸಿಕೊಂಡಿದ್ದ ಕಜನ್ ಖಾನ್, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಅಗಲಿದ ನಟನಿಗೆ ಅನೇಕ ತಾರೆಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಹಠಾತ್ ನಿಧನ ಚಿತ್ರರಂಗಕ್ಕೆ ಆಘಾತ ಮೂಡಿಸಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.